2 ಸಮುಯೇಲ 15:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು. ಅಧ್ಯಾಯವನ್ನು ನೋಡಿ |