2 ಸಮುಯೇಲ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೇವಕರು ಅರಸನಿಗೆ, “ನಮ್ಮ ಒಡೆಯನಾದ ಅರಸನಿಗೆ ಸರಿ ತೋರಿದ್ದನ್ನು ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೇವಕರು ಅರಸನಿಗೆ, “ನಮ್ಮ ಒಡೆಯರಾದ ಅರಸರಿಗೆ ಸರಿತೋಚಿದ್ದನ್ನೇ ಮಾಡಲು ಸಿದ್ಧರಾಗಿದ್ದೇವೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸೇವಕರು ಅರಸನಿಗೆ - ನಮ್ಮ ಒಡೆಯನಾದ ಅರಸನಿಗೆ ಸರಿತೋಚಿದ್ದನ್ನು ಮಾಡಸಿದ್ಧರಾಗಿದ್ದೇವೆ ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ರಾಜನ ಸೇವಕರು ರಾಜನಿಗೆ, “ನಿನ್ನ ನಿರ್ಧಾರದಂತೆ ನಾವು ಮಾಡುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು. ಅಧ್ಯಾಯವನ್ನು ನೋಡಿ |