2 ಸಮುಯೇಲ 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಅರಸನು ಮನೆಕಾಯುವದಕ್ಕಾಗಿ ಹತ್ತು ಮಂದಿ ಉಪ ಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರಕೊಂಡು ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು. ಅಧ್ಯಾಯವನ್ನು ನೋಡಿ |