2 ಸಮುಯೇಲ 15:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಒಂದು ವೇಳೆ ಆತನು ‘ನಿನ್ನಲ್ಲಿ ನನಗೆ ಇಷ್ಟವಿಲ್ಲ’ ಎಂದುಕೊಂಡರೆ ಇಗೋ, ನಾನು ಇಲ್ಲಿದ್ದೇನೆ. ಆತನು ತನಗೆ ಸರಿ ಕಂಡಂತೆ ಮಾಡಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆತನು - ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ತೋರಿಸಿದರೆ ತನಗೆ ಸರಿಕಂಡಂತೆ ಮಾಡಲಿ, ಆತನ ಚಿತ್ತ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ನನ್ನ ಮೇಲೆ ಯೆಹೋವನಿಗೆ ಇಷ್ಟವಿಲ್ಲವೆಂದು ತೋರಿದರೆ, ಆಗ ನನ್ನ ವಿರುದ್ಧವಾಗಿ ಆತನು ತನಗೆ ತೋಚಿದ್ದನ್ನು ಮಾಡಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಒಂದು ವೇಳೆ ಅವರು, ‘ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು’ ಹೇಳಿದರೆ ಇಗೋ, ಅವರು ತಮ್ಮ ದೃಷ್ಟಿಗೆ ತೋಚಿದ ಹಾಗೆ ನನಗೆ ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |