2 ಸಮುಯೇಲ 15:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರು ಇರುತ್ತಾರೆ ಅಲ್ಲವೆ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಎಬ್ಯಾತಾರರು ಇರುತ್ತಾರಲ್ಲಾ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರು ನಿನ್ನೊಂದಿಗೆ ಇರುತ್ತಾರೆ. ರಾಜನ ಮನೆಯಲ್ಲಿ ಕೇಳಿಸಿಕೊಂಡಿದ್ದನ್ನೆಲ್ಲ ಅವರಿಗೆ ನೀನು ತಿಳಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅಲ್ಲಿ ಯಾಜಕರಾದ ಚಾದೋಕನೂ, ಅಬಿಯಾತರನೂ ನಿನ್ನ ಬಳಿಯಲ್ಲಿ ಇಲ್ಲವೋ? ಆದ್ದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ, ಅದನ್ನು ಯಾಜಕರಾದ ಚಾದೋಕನಿಗೂ, ಎಬ್ಯಾತಾರನಿಗೂ ತಿಳಿಸು. ಅಧ್ಯಾಯವನ್ನು ನೋಡಿ |