2 ಸಮುಯೇಲ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಾವನಾದರು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವನನ್ನು ಕೂಡಲೆ ಕೈಚಾಚಿ ಅವನನ್ನು ಎತ್ತಿ ಮುದ್ದಿಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯಾವನಾದರೂ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುವದಕ್ಕೆ ಬಂದರೆ ಅವನು ಕೂಡಲೆ ಕೈಚಾಚಿ ಅವನನ್ನು ಹಿಡಿದು ಮುದ್ದಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾವನಾದರೂ ಅಬ್ಷಾಲೋಮನ ಹತ್ತಿರಕ್ಕೆ ಬಂದು ಸಾಷ್ಟಾಂಗನಮಸ್ಕಾರಮಾಡಲು ಬಾಗಿದಾಗ, ಅಬ್ಷಾಲೋಮನು ಕೈಚಾಚಿ ಅವನನ್ನು ಅಪ್ಪಿಕೊಂಡು ಮುದ್ದಿಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು. ಅಧ್ಯಾಯವನ್ನು ನೋಡಿ |