2 ಸಮುಯೇಲ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು - ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು. ಅಧ್ಯಾಯವನ್ನು ನೋಡಿ |