2 ಸಮುಯೇಲ 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಕ್ಕೆ ಹೂಷೈಯು, “ಹಾಗಲ್ಲ ಯೆಹೋವನೂ, ಈ ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಹೂಷೈಯು, “ಹಾಗಲ್ಲ, ಸರ್ವೇಶ್ವರ, ಈ ಜನ ಹಾಗು ಇಸ್ರಯೇಲರೆಲ್ಲರು ಯಾರನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುತ್ತೇನೆ ನಾನು; ಅವನ ಬಳಿಯಲ್ಲೇ ವಾಸಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದಕ್ಕೆ ಹೂಷೈಯು - ಹಾಗಲ್ಲ, ಯೆಹೋವನೂ ಈ ಜನರೂ ಎಲ್ಲಾ ಇಸ್ರಾಯೇಲ್ಯರೂ ಯಾವನನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುವೆನು; ಅವನ ಬಳಿಯಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹೂಷೈಯು, “ಯೆಹೋವನು ಆರಿಸಿಕೊಂಡ ವ್ಯಕ್ತಿಗೆ ನಾನು ಸೇರಿದವನು. ಈ ಜನರು ಮತ್ತು ಇಸ್ರೇಲಿನ ಜನರು ನಿನ್ನನ್ನು ಆರಿಸಿದ್ದಾರೆ. ನಾನು ನಿನ್ನೊಡನೆ ನೆಲೆಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೂಷೈ ಅಬ್ಷಾಲೋಮನಿಗೆ, “ಹಾಗಲ್ಲ, ಯೆಹೋವ ದೇವರು ಈ ಜನರೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ ಯಾರನ್ನು ಆಯ್ದುಕೊಳ್ಳುವರೋ, ನಾನೂ ಅವನ ಪಕ್ಷದವನಾಗಿರುವೆನು. ನಾನು ಅವನ ಬಳಿಯಲ್ಲಿ ಇರುವೆನು. ಅಧ್ಯಾಯವನ್ನು ನೋಡಿ |