2 ಸಮುಯೇಲ 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೀಗಿರುವದರಿಂದ ನನ್ನ ಆಲೋಚನೆಯನ್ನು ಕೇಳು - ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನನ್ನ ಸಲಹೆ ಹೀಗಿದೆ: ನೀನು ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲರನ್ನೆಲ್ಲ ಒಟ್ಟುಗೂಡಿಸು. ಆಗ ಸಮುದ್ರ ತೀರದ ಮರಳಿನ ಕಣಗಳಂತೆ ಅಲ್ಲಿ ಅನೇಕ ಜನರಿರುತ್ತಾರೆ. ನೀನೇ ಸ್ವತಃ ಯುದ್ಧರಂಗಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು. ಅಧ್ಯಾಯವನ್ನು ನೋಡಿ |