2 ಸಮುಯೇಲ 17:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೂ ಒಬ್ಬ ಯುವಕನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀಮಿಗೆ ಓಡಿಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀವಿುಗೆ ಓಡಿ ಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಯೋನಾತಾನ್ ಮತ್ತು ಅಹೀಮಾಚರನ್ನು ಒಬ್ಬ ಬಾಲಕನು ನೋಡಿದನು. ಆ ಬಾಲಕನು ಅಬ್ಷಾಲೋಮನಿಗೆ ತಿಳಿಸಲು ಓಡಿದನು. ಯೋನಾತಾನನು ಮತ್ತು ಅಹೀಮಾಚನು ಬೇಗನೆ ಓಡಿಹೋಗಿ ಬಹುರೀಮಿನಲ್ಲಿ ಒಬ್ಬನ ಮನೆಯೊಳಗೆ ಹೋದರು. ಅವನ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಯೋನಾತಾನನು ಮತ್ತು ಅಹೀಮಾಚನು ಈ ಬಾವಿಯೊಳಗೆ ಇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಒಬ್ಬ ಹುಡುಗನು ಅವರನ್ನು ಕಂಡು ಅಬ್ಷಾಲೋಮನಿಗೆ ತಿಳಿಸಿದನು. ಆದ್ದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ, ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ, ಅವನ ಅಂಗಳದಲ್ಲಿರುವ ಬಾವಿಯಲ್ಲಿ ಇಳಿದರು. ಅಧ್ಯಾಯವನ್ನು ನೋಡಿ |