Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದಾವೀದನು ಮಹನಯಿಮಿಗೆ ಹೋದನು. ಇಸ್ರಯೇಲರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಜೋರ್ಡನ್ ನದಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದಾವೀದನು ಮಹನಯಿವಿುಗೆ ಹೋದನು. ಇಸ್ರಾಯೇಲ್ಯರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಯೊರ್ದನ್‍ಹೊಳೆ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದಾವೀದನು ಮಹನಯಿಮಿಗೆ ಬಂದನು. ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದಾವೀದನು ಮಹನಯಿಮಿಗೆ ಬಂದನು. ಇದಲ್ಲದೆ ಅಬ್ಷಾಲೋಮನೂ, ಅವನ ಸಂಗಡ ಇಸ್ರಾಯೇಲ್ ಮನುಷ್ಯರೂ ಯೊರ್ದನನ್ನು ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:24
5 ತಿಳಿವುಗಳ ಹೋಲಿಕೆ  

ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ


ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.


ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.


ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು