2 ಸಮುಯೇಲ 17:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ಈಗ ಒಂದು ಗುಹೆಯಲ್ಲಾಗಲಿ, ಬೇರೆ ಯಾವುದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಸತ್ತರೆ, ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಅಪಜಯವುಂಟಾಯಿತೆಂದು ಸುದ್ದಿ ಹಬ್ಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನು ಈಗ ಒಂದು ಗುಹೆಯಲ್ಲೋ ಬೇರೆ ಯಾವುದಾದರೊಂದು ಸ್ಥಳದಲ್ಲಾಗಲೋ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ, ಜನರು ಇದನ್ನು ಕೇಳಿ, ಅಬ್ಷಾಲೋಮನ ಪಕ್ಷದವರಿಗೆ ಮಹಾ ಅಪಜಯವಾಯಿತೆಂದು ಸುದ್ದಿಹಬ್ಬಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಈಗ ಒಂದು ಗುಹೆಯಲ್ಲಾಗಲಿ ಬೇರೆ ಯಾವದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಮಹಾಪಜಯವಾಯಿತೆಂದು ಸುದ್ದಿ ಹಬ್ಬಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈಗಾಗಲೇ ಅವನು ಒಂದು ಗವಿಯಲ್ಲಾಗಲಿ ಇಲ್ಲವೆ ಬೇರೆ ಯಾವ ಸ್ಥಳದಲ್ಲಾಗಲಿ ಅಡಗಿಕೊಂಡಿರಬಹುದು. ನಿನ್ನ ತಂದೆಯು ನಿನ್ನ ಜನರ ಮೇಲೆ ಆಕ್ರಮಣ ಮಾಡಿದರೆ, ಆಗ ಜನರಿಗೆ ಸುದ್ದಿಯು ತಿಳಿಯುತ್ತದೆ. ‘ಅಬ್ಷಾಲೋಮನ ಹಿಂಬಾಲಕರು ಸೋಲುತ್ತಿದ್ದಾರೆ’ ಎಂದು ಅವರು ಯೋಚಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಈಗ ಒಂದು ಗವಿಯಲ್ಲಾದರೂ, ಒಂದು ಸ್ಥಳದಲ್ಲಾದರೂ ಅಡಗಿಕೊಂಡಿದ್ದಾನೆ. ಮೊದಲೇ ಇವರಲ್ಲಿ ಕೆಲವರು ಸತ್ತರೆ, ಅದನ್ನು ಕೇಳುವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು. ಅಧ್ಯಾಯವನ್ನು ನೋಡಿ |