2 ಸಮುಯೇಲ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ಅರಸನಾದ ದಾವೀದನು ತನ್ನ ಹತ್ತಿರ ಇದ್ದ ಸೈನಿಕರನ್ನು ಎಣಿಸಿ ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಅರಸನಾದ ದಾವೀದನು ತನ್ನ ಹತ್ತಿರ ಇದ್ದ ಸೈನಿಕರನ್ನು ಲೆಕ್ಕಿಸಿ ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನು ತನ್ನ ಜನರನ್ನು ಲೆಕ್ಕಮಾಡಿದನು. ಅವನು ಸಹಸ್ರಾಧಿಪತಿಗಳನ್ನು ಮತ್ತು ಶತಾಧಿಪತಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿ |