Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದನ್ನು ನೋಡಿದ ಒಬ್ಬ ವ್ಯಕ್ತಿ ಯೋವಾಬನಿಗೆ, “ನೋಡಿ, ಆ ಓಕ್ ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ - ಅಗೋ, ಆ ಏಲಾಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವದನ್ನು ಕಂಡೆನು ಎಂದು ಹೇಳಲು ಯೋವಾಬನು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದನ್ನು ಕಂಡ ಒಬ್ಬನು ಯೋವಾಬನ ಬಳಿಗೆ ಹೋಗಿ, “ಅಬ್ಷಾಲೋಮನು ಒಂದು ಓಕ್ ಮರದಲ್ಲಿ ನೇತಾಡುತ್ತಿದ್ದುದನ್ನು ನಾನು ನೋಡಿದೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:10
6 ತಿಳಿವುಗಳ ಹೋಲಿಕೆ  

ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.


ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.


ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು