2 ಸಮುಯೇಲ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಾನು ಅವನ ಪ್ರಾಣಕ್ಕೆ ಅಪಾಯವನ್ನು ಉಂಟುಮಾಡಿದರೆ ಅದು ಅರಸರಿಗೆ ಮರೆಯಾಗುವುದಿಲ್ಲ; ನೀವೂ ನನ್ನನ್ನು ಕೈಬಿಟ್ಟು ದೂರನಿಲ್ಲುವಿರಿ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ಮರೆಯಾಗುವದಿಲ್ಲ; ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಅಬ್ಷಾಲೋಮನನ್ನು ಕೊಂದಿದ್ದರೆ ಸ್ವತಃ ರಾಜನೇ ಕಂಡು ಹಿಡಿಯುತ್ತಿದ್ದನು. ನೀನೇ ನನ್ನನ್ನು ದಂಡಿಸುತ್ತಿದ್ದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು. ಅಧ್ಯಾಯವನ್ನು ನೋಡಿ |