2 ಸಮುಯೇಲ 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೋವಾಬನು, “ಆ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈ ಹೊತ್ತು ಅರಸರ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದ್ದಲ್ಲ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೋವಾಬನು ಅವನಿಗೆ - ಈಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈಹೊತ್ತು ಅರಸನ ಮಗನು ಸತ್ತಿರುವದರಿಂದ ವರ್ತಮಾನವು ಶುಭವಾದದ್ದಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೋವಾಬನು ಅಹೀಮಾಚನಿಗೆ, “ಇಲ್ಲ, ದಾವೀದನಿಗೆ ಇಂದು ನೀನು ಈ ವರ್ತಮಾನವನ್ನು ತಿಳಿಸುವಂತಿಲ್ಲ. ನೀನು ಬೇರೊಂದು ದಿನದಲ್ಲಿ ವರ್ತಮಾನವನ್ನು ತಿಳಿಸಬಹುದು, ಏಕೆಂದರೆ ಇಂದು ರಾಜನ ಮಗನು ಸತ್ತಿದ್ದಾನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು. ಅಧ್ಯಾಯವನ್ನು ನೋಡಿ |