2 ಸಮುಯೇಲ 18:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸರಿಗೆ ತಿಳಿಸು,” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ - ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ಯೋವಾಬನು ಇಥಿಯೋಪ್ಯನಾದ ಒಬ್ಬನಿಗೆ, “ಹೋಗು, ನೀನು ನೋಡಿದ ಸಂಗತಿಗಳನ್ನು ರಾಜನಿಗೆ ತಿಳಿಸು” ಎಂದು ಹೇಳಿದನು. ಇಥಿಯೋಪ್ಯನು ಯೋವಾಬನಿಗೆ ಸಾಷ್ಟಾಂಗನಮಸ್ಕಾರಮಾಡಿ ದಾವೀದನಿಗೆ ಹೇಳಲು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು. ಅಧ್ಯಾಯವನ್ನು ನೋಡಿ |