2 ಸಮುಯೇಲ 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅರಸನು, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ,” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿ, ಸಾವಿರ ಸಾವಿರ ಮಂದಿಯಾಗಿ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅರಸನು ಅವರಿಗೆ - ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ ಎಂದು ಹೇಳಿ ಊರುಬಾಗಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ ಸಾವಿರ ಸಾವಿರ ಮಂದಿಯಾಗಿಯೂ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ರಾಜನು ತನ್ನ ಜನರಿಗೆ, “ನೀವು ಉತ್ತಮವೆಂದು ಯೋಚಿಸಿದ ಕಾರ್ಯವನ್ನು ನಾನು ಮಾಡುತ್ತೇನೆ” ಎಂದು ಹೇಳಿದನು. ಆಗ ರಾಜನು ಊರಬಾಗಿಲಿನ ಪಕ್ಕದಲ್ಲಿ ನಿಂತುಕೊಂಡನು. ಸೈನ್ಯವು ಹೊರಗೆ ಹೋಯಿತು. ಅವರು ನೂರು ಮತ್ತು ಒಂದು ಸಾವಿರ ಮಂದಿಯ ಗುಂಪುಗಳಾಗಿ ಹೋದರು. “ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿರಿ!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು. ಅಧ್ಯಾಯವನ್ನು ನೋಡಿ |