2 ಸಮುಯೇಲ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರಿಗಿ ಕರಕೊಂಡು ಬರಬಾರದೇ? ಸುಮ್ಮನೆ ಕೂತಿರುವದೇಕೆ ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾವು ನಮ್ಮನ್ನು ಆಳಲು ಅಬ್ಷಾಲೋಮನನ್ನು ಆರಿಸಿಕೊಂಡೆವು. ಆದರೆ ಅವನೀಗ ಯುದ್ಧದಲ್ಲಿ ಸತ್ತಿದ್ದಾನೆ. ದಾವೀದನನ್ನು ನಾವು ಮತ್ತೆ ರಾಜನನ್ನಾಗಿ ಮಾಡೋಣ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು. ಅಧ್ಯಾಯವನ್ನು ನೋಡಿ |