2 ಸಮುಯೇಲ 19:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಿ. ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ತಡಮಾಡುತ್ತಿರುವುದು ಒಳ್ಳೆಯದಲ್ಲ’ ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರು; ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ಹಿಂದುಳಿದಿರುವುದು ಸರಿಯಲ್ಲ’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರಾಗಿರುತ್ತೀರಲ್ಲಾ; ಆದದರಿಂದ ನನ್ನನ್ನು ಕರಕೊಂಡು ಹೋಗುವದರಲ್ಲಿ ನೀವು ಹಿಂದುಳಿದಿರುವದು ಒಳ್ಳೇದಲ್ಲ ಎಂಬದಾಗಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ನನ್ನ ಸೋದರರು, ನೀವು ನನ್ನ ಕುಟುಂಬದವರು. ಹೀಗಿರುವಾಗ ನನ್ನನ್ನು ಮತ್ತೆ ಕರೆತರಲು ನೀವೇಕೆ ಕೊನೆಯವರಾದಿರಿ?’ ಎಂದು ಹೇಳಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ. ಅಧ್ಯಾಯವನ್ನು ನೋಡಿ |