2 ಸಮುಯೇಲ 19:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನ ಜೊತೆಯಲ್ಲಿ ಸಾವಿರ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ, ಇಪ್ಪತ್ತು ಸೇವಕರನ್ನೂ ಕರೆದುಕೊಂಡು ಅರಸನ ಮುಂದೆಯೆ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತು ಮಂದಿ ಸೇವಕರನ್ನೂ ಕರೆದುಕೊಂಡು ಬಂದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತುಮಂದಿ ಸೇವಕರನ್ನೂ ಕರಕೊಂಡು ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬೆನ್ಯಾಮೀನ್ ಕುಲದ ಒಂದು ಸಾವಿರ ಜನರು ಸಹ ಶಿಮ್ಮಿಯೊಂದಿಗೆ ಬಂದರು. ಸೌಲನ ಕುಲದಲ್ಲಿ ಸೇವಕನಾಗಿದ್ದ ಚೀಬನು ಸಹ ಬಂದನು. ಚೀಬನು ತನ್ನ ಹದಿನೈದು ಜನ ಮಕ್ಕಳನ್ನು ಮತ್ತು ಇಪ್ಪತ್ತು ಜನ ಸೇವಕರನ್ನು ತನ್ನೊಂದಿಗೆ ಕರೆತಂದನು. ಇವರೆಲ್ಲರೂ ರಾಜನಾದ ದಾವೀದನನ್ನು ಸಂಧಿಸಲು ಜೋರ್ಡನ್ ನದಿಯ ಹತ್ತಿರಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು. ಅಧ್ಯಾಯವನ್ನು ನೋಡಿ |