2 ಸಮುಯೇಲ 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 :ಒಡೆಯರು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಒಡೆಯರು ಜೆರುಸಲೇಮನ್ನು ಬಿಟ್ಟುಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವರು ನೆನಸದಿರಲಿ, ಲಕ್ಷಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವನು ನೆನಸದಿರಲಿ, ಲಕ್ಷಿಸದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ. ಅಧ್ಯಾಯವನ್ನು ನೋಡಿ |