2 ಸಮುಯೇಲ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಸನು ಮಗನಿಗಾಗಿ ಪ್ರಲಾಪಿಸುತ್ತಿದ್ದಾನೆಂಬುದು ಎಲ್ಲ ಜನರಿಗೂ ಗೊತ್ತಾಗಿ ಅವರ ಜಯಘೋಷ ಗೋಳಾಟವಾಗಿ ಮಾರ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅರಸನು ಮಗನಿಗೋಸ್ಕರ ಪ್ರಲಾಪಿಸುತ್ತಿದ್ದಾನೆಂಬದು ಎಲ್ಲಾ ಜನರಿಗೂ ಗೊತ್ತಾದದರಿಂದ ಅವರ ಜಯಘೋಷವು ಗೋಳಾಟವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನ ಸೈನ್ಯವು ಅಂದು ಯುದ್ಧದಲ್ಲಿ ಜಯಗಳಿಸಿತು. ಆದರೆ ಜನರಿಗೆಲ್ಲ ಆ ದಿನವೇ ಅತ್ಯಂತ ಶೋಕದ ದಿನವೂ ಆಯಿತು. “ರಾಜನು ಮಗನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂಬುದನ್ನು ಜನರು ಕೇಳಿ ದುಃಖಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು. ಅಧ್ಯಾಯವನ್ನು ನೋಡಿ |