2 ಸಮುಯೇಲ 19:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ; ನನ್ನ ಒಡೆಯರಾದ ಅರಸರು ತಮ್ಮ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದಕ್ಕೆ ಮೆಫೀಬೋಶೆತನು - ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ, ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಮೆಫೀಬೋಶೆತನು ರಾಜನಿಗೆ, “ಚೀಬನೇ ಎಲ್ಲಾ ಭೂಮಿಯನ್ನು ತೆಗೆದುಕೊಳ್ಳಲಿ. ನನ್ನ ಒಡೆಯನಾದ ರಾಜನು ತನ್ನ ಸ್ವಂತ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು. ಅಧ್ಯಾಯವನ್ನು ನೋಡಿ |