Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಬೀಳ್ಕೊಡುವುದಕ್ಕಾಗಿ ರೋಗೆಲೀಮಿನಿಂದ ಜೋರ್ಡನಿಗೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವನು ಅರಸನನ್ನು ಸಾಗಕಳುಹಿಸುವದಕ್ಕಾಗಿ ರೋಗೆಲೀವಿುನಿಂದ ಯೊರ್ದನಿಗೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಗಿಲ್ಯಾದಿನ ಬರ್ಜಿಲ್ಲೈಯನು ರೋಗೆಲೀಮಿನಿಂದ ರಾಜನಾದ ದಾವೀದನೊಂದಿಗೆ ಜೋರ್ಡನ್ ನದಿಯ ಬಳಿಗೆ ಬಂದನು. ರಾಜನು ನದಿಯನ್ನು ದಾಟುವಾಗ ರಾಜನೊಂದಿಗಿರಲು ಅವನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:31
5 ತಿಳಿವುಗಳ ಹೋಲಿಕೆ  

ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.


ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)


ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು