2 ಸಮುಯೇಲ 19:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ಅವನಿಗೆ ನಿನ್ನ ಇಷ್ಟದಂತೆ ದಯೆತೋರುತ್ತೇನೆ. ಇನ್ನೂ ಏನೇನು ಮಾಡಬೇಕೆನ್ನುತ್ತೀಯೋ ಅದೆಲ್ಲವನ್ನು ಮಾಡುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅದಕ್ಕೆ ಅರಸನು - ಕಿಮ್ಹಾಮನು ನನ್ನ ಸಂಗಡ ಬರಲಿ; ಅವನಿಗೆ ನಿನ್ನ ಇಷ್ಟದಂತೆ ದಯೆ ತೋರಿಸುವೆನು. ಇನ್ನೂ ಏನೇನು ಮಾಡಬೇಕನ್ನುತ್ತೀಯೋ ಅದೆಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ರಾಜನು, “ಕಿಮ್ಹಾಮನು ನನ್ನೊಂದಿಗೆ ಬರಲಿ. ನಾನು ನಿನಗೋಸ್ಕರ ಅವನಿಗೆ ದಯೆತೋರಿಸುವೆನು. ಅವನಿಗಾಗಿ ನೀನು ಏನು ಮಾಡಬೇಕೆಂದು ಬಯಸುತ್ತೀಯೋ ಅದನ್ನೆಲ್ಲಾ ಮಾಡುತ್ತೇನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು. ಅಧ್ಯಾಯವನ್ನು ನೋಡಿ |