2 ಸಮುಯೇಲ 19:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅರಸನು ತನ್ನ ಮುಖ ಮುಚ್ಚಿಕೊಂಡು, “ಮಗ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ,” ಎಂದು ಬಹಳವಾಗಿ ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅರಸನು ತನ್ನ ಮೋರೆಯನ್ನು ಮುಚ್ಚಿಕೊಂಡು - ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಬಹಳವಾಗಿ ಗೋಳಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ರಾಜನು ತನ್ನ ಮುಖವನ್ನು ಮುಚ್ಚಿಕೊಂಡಿದ್ದನು. ರಾಜನು, “ನನ್ನ ಮಗನೇ, ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ” ಎಂದು ಗಟ್ಟಿಯಾಗಿ ಅಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು. ಅಧ್ಯಾಯವನ್ನು ನೋಡಿ |