2 ಸಮುಯೇಲ 19:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ, ಇಸ್ರಾಯೇಲರಲ್ಲಿ ಅರ್ಧ ಜನರೂ ಅರಸನನ್ನು ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲ ಯೆಹೂದ್ಯರು ಹಾಗು ಇಸ್ರಯೇಲರಲ್ಲಿ ಅರ್ಧಜನರು ಅರಸನನ್ನು ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲಾ ಯೆಹೂದ್ಯರೂ ಇಸ್ರಾಯೇಲ್ಯರಲ್ಲಿ ಅರ್ಧಜನರೂ ಅರಸನನ್ನು ಕರಕೊಂಡು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ರಾಜನು ಜೋರ್ಡನ್ ನದಿಯನ್ನು ದಾಟಿ ಗಿಲ್ಗಾಲಿಗೆ ಹೋದನು. ಕಿಮ್ಹಾಮನು ಅವನೊಂದಿಗೆ ಹೋದನು. ಯೆಹೂದ ದೇಶದ ಜನರೆಲ್ಲರು ಮತ್ತು ಇಸ್ರೇಲಿನ ಅರ್ಧದಷ್ಟು ಜನರು ದಾವೀದನನ್ನು ನದಿ ದಾಟಿಸಿ ಕರೆದುಕೊಂಡು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿ |