2 ಸಮುಯೇಲ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 (ಸೌಲನ ಮಗನಾದ ಈಷ್ಬೋಶೆತನಿಗೆ ಆಗ ನಾಲ್ವತ್ತು ವರ್ಷ. ಇಸ್ರಯೇಲರನ್ನು ಆತ ಎರಡು ವರ್ಷ ಆಳಿದನು).ಯೆಹೂದ್ಯರು ಮಾತ್ರ ದಾವೀದನನ್ನೇ ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 (ಸೌಲನ ಮಗನಾದ ಈಷ್ಬೋಶೆತನು ನಾಲ್ವತ್ತು ವರುಷದವನಾದಾಗ ಇಸ್ರಾಯೇಲ್ಯರನ್ನು ಆಳತೊಡಗಿ ಎರಡು ವರುಷ ರಾಜ್ಯಭಾರಮಾಡಿದನು.) ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈಷ್ಬೋಶೆತನು ಸೌಲನ ಮಗ. ಈಷ್ಬೋಶೆತನು ಇಸ್ರೇಲನ್ನು ಆಳಲು ಆರಂಭಿಸಿದಾಗ ನಲವತ್ತು ವರ್ಷ ವಯಸ್ಸಿನವನಾಗಿದ್ದನು. ಅವನು ಎರಡು ವರ್ಷ ಆಳಿದನು. ಆದರೆ ಯೆಹೂದ ಕುಲದವರು ದಾವೀದನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸೌಲನ ಮಗ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವುದಕ್ಕೆ ಆರಂಭಿಸಿದಾಗ, ನಾಲ್ವತ್ತು ವರ್ಷ ಪ್ರಾಯದವನಾಗಿದ್ದು ಎರಡು ವರ್ಷ ಆಳಿದನು. ಆದರೆ ಯೆಹೂದ ಗೋತ್ರದವರು ದಾವೀದನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿ |