Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅಬ್ನೇರನು ಯೋವಾಬನಿಗೆ - ಪ್ರಾಯಸ್ಥರು ಎದ್ದು ನಮ್ಮ ಮುಂದೆ ಆಡಲಿ ಎಂದು ಹೇಳಲು ಯೋವಾಬನು ಆಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:14
10 ತಿಳಿವುಗಳ ಹೋಲಿಕೆ  

ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.


ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.


ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆಹಿಡಿದು, ಕತ್ತಿಯಿಂದ ಪಕ್ಕೆಯಲ್ಲಿ ತಿವಿದಿದ್ದರಿಂದ ಎಲ್ಲರೂ ಸತ್ತು ಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಎಂದು ಹೆಸರಾಯಿತು.


ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನಾದ ಯೆಹೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾವು ಒಬ್ಬರನ್ನೊಬ್ಬರು ಒಂದು ಕೈ ನೋಡೋಣ ಬಾ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು