2 ಸಮುಯೇಲ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅನಂತರ ಆ ದಿವಸ ಘೋರಯುದ್ಧ ನಡೆಯಿತು. ಅಬ್ನೇರನನ್ನೂ ಇಸ್ರಯೇಲರನ್ನೂ ದಾವೀದನ ಸೇವಕರು ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅನಂತರ ಆ ದಿವಸ ಘೋರಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ದಿನ ಘೋರವಾದ ಯುದ್ಧ ಸಂಭವಿಸಿತು. ದಾವೀದನ ಸೇವಕರು ಅಬ್ನೇರನನ್ನು ಮತ್ತು ಇಸ್ರೇಲರನ್ನು ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ, ಆ ದಿನದಲ್ಲಿ ಘೋರವಾದ ಯುದ್ಧವಾಯಿತು. ಅಬ್ನೇರನೂ, ಇಸ್ರಾಯೇಲರೂ ದಾವೀದನ ಸೇವಕರಿಂದ ಸೋತುಹೋದರು. ಅಧ್ಯಾಯವನ್ನು ನೋಡಿ |