2 ಸಮುಯೇಲ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಜೆಸ್ರೀಲಿನ ಅಹೀನೋವಮಳನ್ನು ಮತ್ತು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರಕೊಂಡು ಅಲ್ಲಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಾಗೆಯೇ ದಾವೀದನೂ, ಹಾಗೂ ಅವನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾಗಿರುವ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳೂ ಅಲ್ಲಿಗೆ ಹೋದರು. ಅಧ್ಯಾಯವನ್ನು ನೋಡಿ |