Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಬ್ನೇರನು ಹಿಂತಿರುಗಿ ನೋಡಿ, “ನೀನು ಅಸಾಹೇಲನೋ?” ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಬ್ನೇರನು ಹಿಂದಿರುಗಿ ನೋಡಿ, “ನೀನು ಅಸಾಹೇಲನೋ?’ ಎಂದು ಕೇಳಿದ್ದಕ್ಕೆ ಅವನು, “ಹೌದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಬ್ನೇರನು ಹಿಂದಿರುಗಿ ನೋಡಿ - ನೀನು ಅಸಾಹೇಲನೋ ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಬ್ನೇರನು ಹಿಂದಕ್ಕೆ ತಿರುಗಿ, “ನೀನು ಅಸಾಹೇಲನಲ್ಲವೇ?” ಎಂದು ಕೇಳಿದನು. “ಹೌದು” ಎಂದು ಅಸಾಹೇಲನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿ, “ನೀನು ಅಸಾಯೇಲನು ಅಲ್ಲವೇ?” ಎಂದನು. ಅದಕ್ಕವನು, “ನಾನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:20
2 ತಿಳಿವುಗಳ ಹೋಲಿಕೆ  

ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೇ ಅಬ್ನೇರನನ್ನು ಹಿಂದಟ್ಟಿದನು.


ಆಗ ಅಬ್ನೇರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು