Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬೆನ್ಯಾಮೀನ್ಯರು ಒಂದೇ ಗುಂಪು ಆಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬೆನ್ಯಾಮೀನ್ ಕುಲದವರೆಲ್ಲರು ಅಬ್ನೇರನ ಹತ್ತಿರಕ್ಕೆ ಬಂದರು. ಅವರೆಲ್ಲ ಬೆಟ್ಟದ ಮೇಲೆ ಒಟ್ಟಾಗಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಅಬ್ನೇರನ ಹಿಂದೆ ಬೆನ್ಯಾಮೀನನ ಜನರು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು, ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:25
2 ತಿಳಿವುಗಳ ಹೋಲಿಕೆ  

ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.


ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು