2 ಸಮುಯೇಲ 2:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಬ್ನೇರನೂ ಅವನ ಜನರೂ ಅರಾಬಾ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಜೋರ್ಡನ್ ನದಿದಾಟಿ ಬಿಥ್ರೋನ್ ಕಣಿವೆಯನ್ನು ಹಾಯ್ದು ಮಹನಯಿಮಿಗೆ ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಯೊರ್ದನ್ ಹೊಳೆದಾಟಿ ಬಿಥ್ರೋನ್ ಕಣಿವೆಯನ್ನು ಹಾಯ್ದು ಮಹನಯಿವಿುಗೆ ಸೇರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅಬ್ನೇರನು ತನ್ನ ಜನರೊಂದಿಗೆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ಪ್ರಯಾಣಮಾಡಿ, ಜೋರ್ಡನ್ ನದಿಯನ್ನು ದಾಟಿ ಮಹನಯಿಮಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅಬ್ನೇರನೂ, ಅವನ ಜನರೂ ಆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ನಡೆದು, ಯೊರ್ದನನ್ನು ದಾಟಿ, ಬಿಥ್ರೋನ್ ಕಣಿವೆಯನ್ನು ಹಾದು ಮಹನಯಿಮಿಗೆ ಬಂದರು. ಅಧ್ಯಾಯವನ್ನು ನೋಡಿ |