2 ಸಮುಯೇಲ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ - ನೀವು ಕರುಣೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಅಶೀರ್ವಾದವುಂಟಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ. ಅಧ್ಯಾಯವನ್ನು ನೋಡಿ |