2 ಸಮುಯೇಲ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೌಲನ ಸೇನಾಧಿಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿಮಿಗೆ ಕರೆದುಕೊಂಡು ಹೋಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸೌಲನ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ಹೊಳೆಯ ಆಚೆಯಲ್ಲಿರುವ ಮಹನಯಿವಿುಗೆ ಒಯ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |