2 ಸಮುಯೇಲ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ, ಎಫ್ರಾಯೀಮ್, ಬೆನ್ಯಾಮೀನ ಜನರಿಗೂ ಬೇರೆ ಎಲ್ಲಾ ಇಸ್ರಾಯೇಲರಿಗೂ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಗಿಲ್ಯಾದ್, ಆಶೇರ್, ಜೆಸ್ರೀಲ್, ಎಫ್ರಯಿಮ್, ಬೆನ್ಯಾಮೀನ್ ಇವುಗಳ ಜನರ ಮೇಲೆ ಮತ್ತು ಬೇರೆ ಎಲ್ಲ ಇಸ್ರಯೇಲರ ಮೇಲೆ ಅವನನ್ನು ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್, ಬೆನ್ಯಾಮೀನ್ ಇವುಗಳ ಜನರ ಮೇಲೆಯೂ ಬೇರೆ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿ |