2 ಸಮುಯೇಲ 20:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಶೆಬನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಅಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರೆಯವರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಶೆಬನು ಇಸ್ರಾಯೇಲ್‍ಪ್ರಾಂತಗಳಲ್ಲಿ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರಿಯರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಿಕ್ರೀಯ ಮಗನಾದ ಶೆಬನು ಇಸ್ರೇಲಿನ ಎಲ್ಲಾ ಕುಲಗಳ ಮೂಲಕ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಹೋದನು. ಬೇರಿಯ ಕುಲದವರೆಲ್ಲರೂ ಒಟ್ಟಿಗೆ ಸೇರಿಕೊಂಡು ಶೆಬನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು. ಅಧ್ಯಾಯವನ್ನು ನೋಡಿ |