Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋವಾಬನು ಬರಲು ಆ ಸ್ತ್ರೀಯು, “ನೀನು ಯೋವಾಬನೋ?” ಎಂದು ಅವನನ್ನು ಕೇಳಲು ಅವನು “ಹೌದು ನಾನೇ” ಎಂದು ಉತ್ತರ ಕೊಟ್ಟನು. ಆಕೆಯು, “ನಿನ್ನ ದಾಸಿಯ ಮಾತನ್ನು ಕೇಳು” ಅನ್ನಲು ಅವನು, “ಕೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನೀವು ಯೋವಾಬೋ?’ ಎಂದು ಅವನನ್ನು ಕೇಳಿದಳು. ಅವನು, “ಹೌದು, ನಾನೇ,” ಎಂದು ಉತ್ತರಕೊಟ್ಟನು. ಆಕೆ, “ನಿಮ್ಮ ದಾಸಿಯ ಮಾತನ್ನು ಕೇಳಿ,” ಎನ್ನಲು ಅವನು, “ಕೇಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೋವಾಬನು ಬರಲು ಆ ಸ್ತ್ರೀಯು - ನೀನು ಯೋವಾಬನೋ ಎಂದು ಅವನನ್ನು ಕೇಳಿದಳು. ಅವನು - ಹೌದು, ನಾನೇ ಎಂದು ಉತ್ತರಕೊಟ್ಟನು. ಆಕೆಯು - ನಿನ್ನ ದಾಸಿಯ ಮಾತನ್ನು ಕೇಳು ಅನ್ನಲು ಅವನು - ಕೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋವಾಬನು ಆ ಸ್ತ್ರೀಯೊಂದಿಗೆ ಮಾತಾಡಲು ಹತ್ತಿರಕ್ಕೆ ಬಂದನು. ಅವಳು, “ನೀನು ಯೋವಾಬನೇ?” ಎಂದು ಕೇಳಿದಳು. “ಹೌದು, ನಾನೇ ಯೋವಾಬನು” ಎಂದು ಅವನು ಉತ್ತರಿಸಿದನು. ಆಗ ಅವಳು ಯೋವಾಬಿಗೆ, “ನಾನು ಹೇಳುವುದನ್ನು ಕೇಳು” ಎಂದಳು. “ಆಗಲಿ, ಕೇಳುತ್ತೇನೆ” ಎಂದು ಯೋವಾಬನು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಅವಳ ಬಳಿಗೆ ಸಮೀಪಿಸಿ ಬಂದಾಗ, ಆ ಸ್ತ್ರೀಯು, “ನೀನು ಯೋವಾಬನೋ?” ಎಂದಳು. ಅದಕ್ಕೆ ಅವನು, “ಹೌದು, ನಾನೇ,” ಎಂದು ಉತ್ತರಕೊಟ್ಟನು. ಆಕೆ, “ನಿನ್ನ ದಾಸಿಯ ಮಾತನ್ನು ಕೇಳಿ,” ಎಂದಳು. ಅದಕ್ಕೆ ಅವನು, “ನಾನು ಕೇಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:17
4 ತಿಳಿವುಗಳ ಹೋಲಿಕೆ  

ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.


ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.


ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.


ಆಗ ಆಕೆಯು, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು