Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಆಕೆಯು, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಆಕೆ, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳಿ, ಅದರ ಮೇರೆಗೆ ತೀರ್ಮಾನ ಮಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಆಕೆಯು - ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನಮಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಅವಳು, “ಪೂರ್ವಕಾಲದಲ್ಲಿ ಜನರು, ‘ಅಗತ್ಯವಿದ್ದಾಗ ಆಬೇಲಿನವರ ಸಲಹೆಯನ್ನು ಕೇಳಿ, ಆಗ ನಿಮಗೆ ಸೂಕ್ತ ಸಲಹೆ ದೊರಕುತ್ತದೆ’ ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವಳು ಮಾತನಾಡುತ್ತಾ, “ಪೂರ್ವಕಾಲದಲ್ಲಿ, ‘ಆಬೇಲಿನವರ ಉತ್ತರ ಪಡೆಯಿರಿ’ ಎಂದು ಹೇಗೆ ವ್ಯಾಜ್ಯ ತೀರಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:18
3 ತಿಳಿವುಗಳ ಹೋಲಿಕೆ  

ಯೋವಾಬನು ಬರಲು ಆ ಸ್ತ್ರೀಯು, “ನೀನು ಯೋವಾಬನೋ?” ಎಂದು ಅವನನ್ನು ಕೇಳಲು ಅವನು “ಹೌದು ನಾನೇ” ಎಂದು ಉತ್ತರ ಕೊಟ್ಟನು. ಆಕೆಯು, “ನಿನ್ನ ದಾಸಿಯ ಮಾತನ್ನು ಕೇಳು” ಅನ್ನಲು ಅವನು, “ಕೇಳುತ್ತೇನೆ” ಎಂದನು.


ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು