2 ಸಮುಯೇಲ 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಇಸ್ರಯೇಲರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಜೋರ್ಡನ್ ತಗ್ಗಿನಿಂದ ಜೆರುಸಲೇಮಿನವರೆಗೂ ಅವನ ಜೊತೆಯಲ್ಲೇ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್‍ತಗ್ಗಿನಿಂದ ಯೆರೂಸಲೇವಿುನವರೆಗೂ ಅವನ ಜೊತೆಯಲ್ಲಿ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಇಸ್ರೇಲರೆಲ್ಲರೂ ದಾವೀದನನ್ನು ತೊರೆದು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದದ ಜನರೆಲ್ಲರೂ ಜೋರ್ಡನ್ ನದಿಯಿಂದ ಜೆರುಸಲೇಮಿನ ತನಕ ತಮ್ಮ ರಾಜನ ಜೊತೆಯಲ್ಲಿಯೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು. ಅಧ್ಯಾಯವನ್ನು ನೋಡಿ |