2 ಸಮುಯೇಲ 20:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು, ಅಹೀಲೂದನ ಮಗ ಯೆಹೋಷಾಪಾಟನು ಮುಖ್ಯ ಲೇಖಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಪ್ರಧಾನಮಂತ್ರಿಯು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅದೋರಾಮನು ಬಿಟ್ಟೀಕೆಲಸ ಮಾಡುವವರ ಮೇಲಾಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದೋನೀರಾಮನು ದಾಸರ ಮೇಲೆ ಉಸ್ತುವಾರಿ ವಹಿಸಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು. ಅಧ್ಯಾಯವನ್ನು ನೋಡಿ |