2 ಸಮುಯೇಲ 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತಿಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು. ಅಧ್ಯಾಯವನ್ನು ನೋಡಿ |