2 ಸಮುಯೇಲ 21:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕ್ಕೆ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕೈ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಮತ್ತೊಂದು ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು. ಅಧ್ಯಾಯವನ್ನು ನೋಡಿ |