2 ಸಮುಯೇಲ 21:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೆತ್ಲೆಹೇಮಿನವನಾದ ಯಾರೇಯೋ ರೆಗೀಮ್ ಎಂಬವನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಭರ್ಜಿಯ ಹಿಡಿಕೆ ನೇಯಿಗಾರರ ಕುಂಟೆಯಷ್ಟು ಗಾತ್ರ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇವಿುನವನಾದ ಯಾರೇ ಯೋರೆಗೀಮ್ ಎಂಬವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಗೋಬ್ ಎಂಬ ಸ್ಥಳದಲ್ಲಿ ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಆರಂಭವಾಯಿತು. ಯಾರೇಯೋರೆಗೀವ್ ಎಂಬವನು ಬೆನ್ಯಾಮೀನ್ ಕುಲದವನೂ ಬೆತ್ಲೆಹೇಮಿನವನೂ ಆಗಿದ್ದನು. ಇವನ ಮಗನಾದ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಭರ್ಜಿಯು ನೇಕಾರನ ಕುಂಟೆಯಷ್ಟು ಗಾತ್ರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅನಂತರ ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಯುದ್ಧ ಉಂಟಾದಾಗ, ಬೇತ್ಲೆಹೇಮಿನವನಾದ ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರರನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.