2 ಸಮುಯೇಲ 21:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ - ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು. ಅಧ್ಯಾಯವನ್ನು ನೋಡಿ |