2 ಸಮುಯೇಲ 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಸಿ ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ, ಅಧ್ಯಾಯವನ್ನು ನೋಡಿ |