2 ಸಮುಯೇಲ 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಸೌಲನ ಗಂಡುಮಕ್ಕಳಾದ ಅರ್ಮೋನ್ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಗಂಡುಮಕ್ಕಳನ್ನೂ ಮೆಹೋಲದ ಬರ್ಜಿಲ್ಲೈಯ ಮಗನಾದ ಅದಿಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ್ದ ಐದು ಮಂದಿ ಗಂಡುಮಕ್ಕಳನ್ನೂ ತೆಗೆದುಕೊಂಡು ಗಿಬ್ಯೋನ್ಯರಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರು ಮಕ್ಕಳಾದ ಅರ್ಮೋನಿಯನ್ನೂ, ಮತ್ತೊಬ್ಬ ಮೆಫೀಬೋಶೆತನನ್ನೂ, ಸೌಲನ ಮಗಳಾಗಿರುವ ಮೇರಬಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರಿಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡಿದುಕೊಂಡು, ಅಧ್ಯಾಯವನ್ನು ನೋಡಿ |