2 ಸಮುಯೇಲ 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು. ಅಧ್ಯಾಯವನ್ನು ನೋಡಿ |